"ಕಾಲಿನ ಮೇಲೆ ಕಾಲು ಹಾಕಿ ಕೂರುವುದಲ್ಲ ದೊಡ್ಡಸ್ತಿಕೆ,ತನ್ನ ಕಾಲ ಮೇಲೆ ನಿಂತು ಬೇರೆಯವರ ಕೈ ಹಿಡಿದು ಅವರಿಗೂ ನಿಲ್ಲಲು ಕಲಿಸುವುದು ನಿಜವಾದ ದೊಡ್ಡಸ್ತಿಕೆ..,"
ಮನಸ್ಸಲ್ಲಿ ಇರೋ ಅಹಂಕಾರ ಕಣ್ಣಿನಲ್ಲಿ ಬಿದ್ದು ಧೂಳಿನಂತೆ.ಅದನ್ನು ಸ್ವಚ್ಛ ಗೊಳಿಸದಿದ್ದರೆ ನಾವು ನೋಡುವ ಪ್ರತಿ ಒಂದು ವಸ್ತು ಕೂಡ ಅಶುದ್ಧವಾಗಿ ಕಾಣಿಸುತ್ತದೆ..."
ಮನುಷ್ಯ ಎಷ್ಟೇ ಕೆಂಪಗಿದ್ದರೂ ಅವನ ನೆರಳು ಕಪ್ಪಗೆ ಇರುತ್ತದೆ.
ನಾನು ಶ್ರೇಷ್ಟ ಅನ್ನುವುದು ಆತ್ಮವಿಶ್ವಾಸ
ನಾನೇ ಶ್ರೇಷ್ಟ ಎನ್ನುವುದು ಅಹಂಕಾರ
" ತಾವರೆ ಕೆಸರಲ್ಲಿ ಹುಟ್ಟಿದರೂ ಭಕ್ತರು ದೇವರ ಪಾದಕ್ಕೆ ಅರ್ಪಿಸುತ್ತಾರೆ, ಪಾಪಾಸುಕಳ್ಳಿ ಹೂ ಬೆಟ್ಟದ ಮೇಲೆ ಸ್ವಚ್ಛ ಜಾಗದಲ್ಲಿ ಹುಟ್ಟಿದರೂ ಅದರ ಉಪಯೋಗವಿಲ್ಲ........,
" ಇದರ ಅರ್ಥ ಹುಟ್ಟು ಮುಖ್ಯವಲ್ಲ ನಮ್ಮ ಬದುಕುವ ರೀತಿ ಮುಖ್ಯ.......
ಕಳೆದು ಕೊಂಡ ಜಾಗದಲ್ಲಿ ಹುಡಕಬೇಕು . ಸೋತ ಜಾಗದಲ್ಲೆ ಗೆಲ್ಲಬೇಕು#ಅವಮಾನಿಸಿದ ಜಾಗದಲ್ಲೆ ಬೆಳೆಯಬೇಕು#ತಿರಸ್ಕರಿಸಿದವರಿಂದಲೇ ಪುರಸ್ಕರಿಸಿ ಕೊಳ್ಳಬೇಕು#
ಯಾರು "ಜವಾಬ್ದಾರಿ" ತೆಗೆದುಕೊಳ್ಳಲು ತಯಾರಾಗಿರುತ್ತಾರೋ, ಅವರಿಗೆ ಮಾತ್ರ "ತೊಂದರೆಗಳು " ಬರುತ್ತವೆ.
ಹಾಗೆಯೇ ಜವಾಬ್ದಾರಿ ತೆಗೆದುಕೊಂಡವರು ಯಾವಾಗಲೂ ಸೋಲುವದಿಲ್ಲ " ಗೆಲ್ಲುತ್ತಾರೆ " ಮತ್ತು ಹೊಸದನ್ನು "ಕಲಿಯುತ್ತಾರೆ".
"ತಿರಸ್ಕಾರದಿಂದ ಕಾಣುವ ಗೆಳೆಯರಿಗೋಸ್ಕರ ಅಳುತ್ತಾ ಕುಳಿತುಕೊಳ್ಳಬೇಡಿ.. ಬದಲಾಗಿ ನಗುತ್ತ ಅವರಿಗೊಂದು ಥ್ಯಾಂಕ್ಸ್ ಹೇಳಿ ಏಕೆಂದರೆ ಅವರಿಗಿಂತ ಉತ್ತಮ ಗೆಳೆಯರ ಹುಡುಕಾಟಕ್ಕೆ ಅವಕಾಶ ನೀಡಿದ್ದಕ್ಕಾಗಿ"...!
ಈ ಜಗತ್ತಿನಲ್ಲಿ ಆಸ್ತಿವಂತರು ಬಹಳಷ್ಟು
ಜನರಿದ್ದಾರೆ ಆಸ್ತಿವಂತರ ಹಿಂದೆ ಹೋಗದೇ
ಹೃದಯವಂತರ ಹಿಂದೆ ಹೋಗೋಣ
ಯಾಕೆಂದರೆ.......! ಆಸ್ತಿಗೆ ಬೆಲೆಕಟ್ಟಬಹುದು ಆದರೆ ಪ್ರೀತಿಸುವ ಹೃದಯಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ
" "ಕಳೆದು ಹೋದ ಜೀವನವನ್ನು ಯಾವತ್ತೂ ನೆನಪಿಸಬೇಡಿ.ಹಣೆ ಬರಹದಲ್ಲಿ ಏನು ಬರೆದಿದೆಯೊ ಅದು ಆಗಲೆಬೇಕು.ನಿನ್ನೆಯ ನೋವು ನೆನಪು ಮಾಡಿದ್ರೆ ಇಂದಿನ ಅಮೂಲ್ಯವಾದ ದಿನದ ನಗು ಹಾಳು ಮಾಡುತ್ತೇ...."
"🎯 ಗುರಿ ಮುಟ್ಟವ ನಿರ್ಧಾರಿಸಿರುವ ಮನಸ್ಸನ್ನು.ಇಳಿಜಾರಿನಲ್ಲಿ ಹರಿಯುವ ನೀರನ್ನು ಯಾರು ತಾನೇ ತಡೆಯಲು ಸಾಧ್ಯ...?
"ಒಬ್ಬರಿಗೆ ನೋವು ಮಾಡುವುದೆಂದರೆ ಮರವನ್ನು ಕಡಿದು ಉರುಳಿಸಿದಂತೆ- ಕೆಲವೇ ನಿಮಿಷಗಳ ಕೆಲಸ....
"ಒಬ್ಬರನ್ನು ಸಂತೋಷ ಪಡಿಸುವುದೆಂದರೆ ಗಿಡವನ್ನು ನೆಟ್ಟು,ಮರವಾಗಿ ಬೆಳೆಸಿದಂತೆ- ತುಂಬಾ ಸಮಯ, ಪ್ರೀತಿ, ತಾಳ್ಮೆ, ಕಾಳಜಿಯ ಅಗತ್ಯವಿರುತ್ತದೆ....
ನಾವು ಒಬ್ಬರಿಗೆ ಸಹಾಯ
ಮಾಡಿದರೆ ನಮಗೆ ದೇವರು
ಸಹಾಯ ಮಾಡುತ್ತಾರೆ.ನಾವು
ಸಮಾಜವನ್ನು ಬೆಳೆಸಿದರೆ
ಸಮಾಜ ನಮ್ಮನ್ನು
ಬೆಳೆಸುತ್ತದೆ.
ಸಂಬಂಧವೆನ್ನುವುದು ಬಡವ ಬಲ್ಲಿದ ಲೆಕ್ಕಾಚಾರದ ಮೇಲಿರಬಾರದು.. ಕುಡಿಯಲು ಯೋಗ್ಯವಿಲ್ಲದ ನೀರು ಕೂಡ ಬೆಂಕಿಯನ್ನು ನಂದಿಸುತ್ತದೆ...
ಅರ್ಥಪೂರ್ಣ ;- "ಮನುಜ,
ಬೆಂಕಿ ತಾ ಹುಟ್ಟಿದ ಸ್ಥಳವನ್ನೆ ತಾ ಸುಡುವಂತೆ ,,
ನಿನ್ನ ಅಹಂಕಾರ ನಿನ್ನನ್ನೆ ನಾಶ ಮಾಡುತ್ತದೆ ..."
ವಿಚಿತ್ರ ಜಗತ್ತಿನಲ್ಲಿ ಬದುಕ್ತಿರೊದೆ ಗ್ರೇಟು.., ಅಂತದ್ರಲ್ಲಿ ನಾಲ್ಕು ಜನ ನಮ್ಮನ್ನು ನೋಡಿ ಏನಂತಾರೆ ಅಂತ ಯೋಚನೆ ಮಾಡ್ಕೋಂಡು ಕುಂತಿದ್ರೆ....!
ವ
ಅದೇ ನಾಲ್ಕು ಜನ ಕೊನೆಗೆ ಹೇಳ್ತಾರೆ ಬೇಗ ಎತ್ತಿ ಟೈಮ್ ಆಗುತ್ತೆ ಅಂತ.
'ಸಾವು' ಬೆನ್ನಿಂದೆ ಇರೋದು ವಾಡಿಕೆ
'ಸಾಧನೆ' ಕಣ್ಮುಂದೆ ಬರ್ಬೆಕು ಅನ್ನೋದೇ ಬೇಡಿಕೆ...
ಸಾಧನೆ ಇಲ್ಲದೆ ಗೆಲುವೆ ಇಲ್ಲ *ಸಾಧಿಸಿದವನಿಗೆ ಸಾವೇ ಇಲ್ಲ

No comments:
Post a Comment